ಡಾ. ವೀರೇಂದ್ರ ಹೆಗ್ಗಡೆ ರಾಜ್ಯ ಸಭೆಗೆ ನಾಮನಿರ್ದೇಶನ July 6, 2022 / By newskarkala desk ನವದೆಹಲಿ: ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ, ಕೇರಳದ ಮಾಜಿ ಅಥ್ಲೀಟ್ ಪಿ.ಟಿ. ಉಷಾ, ಆಂಧ್ರಪ್ರದೇಶದ ವಿಜಯೇಂದ್ರ ಪ್ರಸಾದ್, ಸಂಗೀತ ನಿರ್ದೇಶಕ ಇಳಯರಾಜ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಲಾಗಿದೆ. Share this:WhatsAppTweetTelegram