Wednesday, August 17, 2022
spot_img
Homeಸುದ್ದಿಜು. 9ರಂದು ಬಜಗೋಳಿ ಕಾಲೇಜಿನಲ್ಲಿ ನಡೆಯಲಿದ್ದ ಅಮೃತ ಭಾರತಿಗೆ ಕನ್ನಡದಾರತಿ ಕಾರ್ಯಕ್ರಮ ಮುಂದೂಡಿಕೆ

ಜು. 9ರಂದು ಬಜಗೋಳಿ ಕಾಲೇಜಿನಲ್ಲಿ ನಡೆಯಲಿದ್ದ ಅಮೃತ ಭಾರತಿಗೆ ಕನ್ನಡದಾರತಿ ಕಾರ್ಯಕ್ರಮ ಮುಂದೂಡಿಕೆ

ಕಾರ್ಕಳ : ಕನ್ನಡ ಸಾಹಿತ್ಯ ಪರಿಷತ್ತು ಕಾರ್ಕಳ ತಾಲೂಕು ಘಟಕ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕಾರ್ಕಳ ಸಹಯೋಗದಲ್ಲಿ ಜು. 9ರಂದು ಬಜಗೋಳಿ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಬೇಕಾಗಿದ್ದ ಅಮೃತ ಭಾರತಿಗೆ ಕನ್ನಡದಾರತಿ ಕಾರ್ಯಕ್ರಮವನ್ನು ಮುಂದೂಡಲಾಗಿದೆ. ವಿಪರೀತ ಮಳೆಯ ಕಾರಣ ಶಾಲಾ ಕಾಲೇಜುಗಳಿಗೆ ರಜೆ ನೀಡಿರುವ ಕಾರಣ ಕಾರ್ಯಕ್ರಮವನ್ನು ಮುಂಡೂಲಾಗಿದೆ ಎಂದು ಆಯೋಜಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!