ಉಡುಪಿ ಜಿಲ್ಲೆಯಲ್ಲಿ ಭಾರಿ ಮಳೆ ಸಾಧ್ಯತೆ : ಆರೆಂಜ್‌ ಅಲರ್ಟ್‌ ಘೋಷಣೆ

ಉಡುಪಿ : ಕರಾವಳಿ ಭಾಗದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಮುಂದಿನ ಐದು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದು ರೆಡ್‌ ಅಲರ್ಟ್‌ ಹಾಗೂ ಜು.10 ರಿಂದ 13 ರವರೆಗೆ ಜಿಲ್ಲೆಯಾದ್ಯಂತ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಮಳೆಯಿಂದಾಗಿ ಜಿಲ್ಲೆಯ ಹಲವು ಪ್ರದೇಶಗಳು ಜಲಾವೃತಗೊಂಡಿದ್ದು ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕಾಗಿ ಪ್ರಕಟನೆಯಲ್ಲಿ ತಿಳಿಸಿದೆ.





























































































































































































































error: Content is protected !!
Scroll to Top