Saturday, October 1, 2022
spot_img
Homeರಾಜ್ಯಮುಲಾಯಂ ಸಿಂಗ್ ಯಾದವ್ ಪತ್ನಿ ಸಾಧನಾ ಗುಪ್ತಾ ನಿಧನ

ಮುಲಾಯಂ ಸಿಂಗ್ ಯಾದವ್ ಪತ್ನಿ ಸಾಧನಾ ಗುಪ್ತಾ ನಿಧನ

ಲಖನೌ : ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಅವರ ಪತ್ನಿ ಸಾಧನಾ ಗುಪ್ತಾ ಇಂದು ಮಧ್ಯಾಹ್ನ ನಿಧನರಾದರು. ಅವರು ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದರು. ಗುರುಗ್ರಾಮದ ಮೇದಾಂತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಾಧನಾ ಗುಪ್ತಾ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತರಾಗಿದ್ದಾರೆ. ಪತಿ ಮುಲಾಯಂ ಸಿಂಗ್‌ ಯಾದವ್‌, ಬಿಜೆಪಿ ನಾಯಕಿ ಅಪರ್ಣಾ ಯಾದವ್ ಮತ್ತು ಪ್ರತೀಕ್ ಯಾದವ್ ಅವರನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here

Most Popular

error: Content is protected !!