Friday, August 19, 2022
spot_img
Homeಸುದ್ದಿ14 ವರ್ಷ ಮೇಲ್ಪಟ್ಟ ಪ್ರಾಣಿ ವಧೆಗೆ ಅವಕಾಶವಿದೆ : ಖಾದರ್‌

14 ವರ್ಷ ಮೇಲ್ಪಟ್ಟ ಪ್ರಾಣಿ ವಧೆಗೆ ಅವಕಾಶವಿದೆ : ಖಾದರ್‌

ಮಂಗಳೂರು :ಅಕ್ರಮ ಗೋಹತ್ಯೆ ಮಾಡಿದರೆ ಆಸ್ತಿ ಮುಟ್ಟುಗೋಲು ಹಾಕುವ ಶಾಸಕ ಡಾ. ಭರತ್‌ ಶೆಟ್ಟಿ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಶಾಸಕ ಖಾದರ್‌, ಯಾರೂ ಕಾನೂನು ಮೀರಿ ಹೋಗಬಾರದು. ಬಕ್ರೀದ್ ಹಿನ್ನೆಲೆಯಲ್ಲಿ ಕುರ್ಬಾನಿಯಾಗಿ 14 ವರ್ಷ ಮೇಲ್ಪಟ್ಟ ಕೋಣದ ವಧೆಗೆ ಕಾನೂನಿನಲ್ಲಿ ಅವಕಾಶ ಇದೆ. ಹಾಗಾಗಿ ಈ ಬಗ್ಗೆ ಸರ್ಕಾರ ಸ್ಪಷ್ಟನೆ ನೀಡಬೇಕು. ಈ ಬಗ್ಗೆ ಗೊಂದಲ ಸೃಷ್ಟಿಸುವ ಅಗತ್ಯವಿಲ್ಲ ಎಂದರು. ಕಾನೂನು ವ್ಯಾಪ್ತಿಯಲ್ಲಿ ಪ್ರಾಣಿ ವಧೆಗೆ ಅವಕಾಶವಿದೆ, ಅದರ ಸ್ಪಷ್ಟ ನಿಯಮಾವಳಿ ಸರ್ಕಾರ ಜನತೆಗೆ ತಿಳಿಸಬೇಕು, ಯಾರೂ ಕಾನೂನು ಮೀರಿ ನಡೆಯಬಾರದು ಎಂದು ಯು.ಟಿ. ಖಾದರ್‌ ಹೇಳಿದ್ದಾರೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!