Saturday, October 1, 2022
spot_img
Homeಸ್ಥಳೀಯ ಸುದ್ದಿಜೆಇಇ ಮೈನ್ : ಕ್ರಿಯೇಟಿವ್‌ ಕಾಲೇಜಿನ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

ಜೆಇಇ ಮೈನ್ : ಕ್ರಿಯೇಟಿವ್‌ ಕಾಲೇಜಿನ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

ಕಾರ್ಕಳ : ಇಂಜಿನಿಯರಿಂಗ್ ವಿಭಾಗದಲ್ಲಿ ರಾಷ್ಟ್ರಮಟ್ಟದಲ್ಲಿ ನಡೆಸುವ ಜೆಇಇ ಮೈನ್ ಮೊದಲ ಹಂತದ ಪರೀಕ್ಷೆಯಲ್ಲಿ ಕ್ರಿಯೇಟಿವ್ ಪಿಯು ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಸಾತ್ವಿಕ್ ಶ್ರೀಕಾಂತ ಹೆಗಡೆ 98.48 ಪರ್ಸಂಟೈಲ್, ರಾಘವೇಂದ್ರ ತಾಳಿಕೋಟೆ 97.28 ಪರ್ಸಂಟೈಲ್, ಆಶಿಕ್ ಪೂಜಾರಿ 92.60 ಪರ್ಸಂಟೈಲ್, ಹಾಸನ ಹೆಚ್. ಕೆ. ಎಸ್. ಪಿಯು ಕಾಲೇಜಿನ ಕುಮಾರಿ ಅನ್ವಿನ್ ಬಿ.ಪಿ. 98.19 ಪರ್ಸಂಟೈಲ್ ಗಳಿಸಿದ್ದಾರೆ.
ಸಾಧಕ ವಿದ್ಯಾರ್ಥಿಗಳನ್ನು ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಬೋಧಕ-ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here

Most Popular

error: Content is protected !!