ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಬಸ್‌ : ಪ್ರಯಾಣಿಕರು ಪಾರು

ಮೂಡಿಗೆರೆ : ಕೊಟ್ಟಿಗೆಹಾರ -ಶಿವಮೊಗ್ಗಕ್ಕೆ ತೆರಳುತ್ತಿದ್ದ ವೇಳೆ ಎದುರುಗಡೆಯಿಂದ ಬರುತ್ತಿದ್ದ ವಾಹನಕ್ಕೆ ಸೈಡ್‌ ಕೊಡಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸೊಂದು ಮೂಡಿಗೆರೆ ತಾಲೂಕಿನ ಬಾಳೂರು ಎಂಬಲ್ಲಿ ಹೊಂಡಕ್ಕೆ ಬಿದ್ದಿದೆ. ಅದೃಷ್ಟಾವಶಾತ್‌ ಬಸ್ಸಿನಲ್ಲಿದ್ದ ಎಲ್ಲಾ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.error: Content is protected !!
Scroll to Top