Friday, August 19, 2022
spot_img
Homeಸ್ಥಳೀಯ ಸುದ್ದಿಪುರೋಹಿತ ಸದಾಶಿವ ಭಟ್‌ ನಿಧನ

ಪುರೋಹಿತ ಸದಾಶಿವ ಭಟ್‌ ನಿಧನ

ಕಾರ್ಕಳ : ಕಾರ್ಕಳ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಪುರೋಹಿತರಾಗಿದ್ದ ನಗರದ ಗಾಂಧಿ ಮೈದಾನ ನಿವಾಸಿ ಸದಾಶಿವ ಭಟ್‌ (56) ಅವರು ಬುಧವಾರ ನಿಧನ ಹೊಂದಿದರು. ಕಳೆದ 3 ವರ್ಷದಿಂದ ಅನಾರೋಗ್ಯಕ್ಕೀಡಾಗಿದ್ದ ಅವರು ವಾರದ ಹಿಂದೆ ಮಂಗಳೂರು ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಬುಧವಾರ ಮುಂಜಾನೆ ಕೊನೆಯುಸಿರೆಳೆದರು. ಮೃತರು ಪತ್ನಿ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!