Wednesday, August 17, 2022
spot_img
HomeUncategorizedಬೈಲೂರು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

ಬೈಲೂರು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

ಕಾರ್ಕಳ : ಬೈಲೂರು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಜು. 15 ರಂದು ವಿದ್ಯಾರ್ಥಿ ಸಂಘದ ಉದ್ಘಾಟನೆ ಜರುಗಿತು. ಕೆ.ಎಂ.ಇ.ಎಸ್. ಪ. ಪೂ. ಕಾಲೇಜಿನ ಪ್ರಾಂಶುಪಾಲ ರಾಮಚಂದ್ರ ನೆಲ್ಲಿಕಾರ್, ಸಂಸ್ಥೆಯ ಪ್ರಾಂಶುಪಾಲ ಗುರುಮೂರ್ತಿ ಎನ್. ತಾಮ್ರಗೌರಿ, ಎಸ್.ಡಿ.ಎಂ.ಸಿ. ಅಧ್ಯಕ್ಷೆ ಮಾಲಿನಿ ಜೆ. ಶೆಟ್ಟಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಸಂಘದ ಸಂಚಾಲಕ ಪ್ರಮೋದ್ ನಾಯಕ್ ಪ್ರಸ್ತಾವಿಕ ಮಾತುಗಳನ್ನಾಡಿದರು. ಉಪನ್ಯಾಸಕ ನರಸಿಂಹ ವರ್ಧನ್ ಸಿ.ಎಸ್. ಸ್ವಾಗತಿಸಿ, ಮಹೇಶ್ ನಿರೂಪಿಸಿದರು. ರತ್ನಾಕರ ಪೂಜಾರಿ ವಂದಿಸಿದರು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!