ಹೆಬ್ರಿ : ಲಯನ್ಸ್ ಕ್ಲಬ್ ಹೆಬ್ರಿ ಸಿಟಿ ಇದರ 2022-23 ರ ಸಾಲಿನ ಅಧ್ಯಕ್ಷರಾಗಿ ಬಿ.ಎಸ್.ಎನ್.ಎಲ್. ನಿವೃತ್ತ ಅಧಿಕಾರಿ ಸಂತೆಕಟ್ಟೆ ರಘುರಾಮ ಶೆಟ್ಟಿ ಆಯ್ಕೆ ಆಗಿದ್ದಾರೆ. ಕಾರ್ಯದರ್ಶಿಯಾಗಿ ಕೆ.ಇ.ಎಲ್. ನಿವೃತ್ತ ಅಧಿಕಾರಿ ರವೀಂದ್ರನಾಥ ಶೆಟ್ಟಿ, ಕೋಶಾಧಿಕಾರಿಯಾಗಿ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ನಿವೃತ್ತ ಮೆನೇಜರ್ ಮಹಾಬಲ ಶೆಟ್ಟಿ ಆಯ್ಕೆಯಾದರು.
Previous articleಹೆಬ್ರಿ : ತೋಟದಲ್ಲಿ ಕುಸಿದು ಬಿದ್ದು ಯುವಕ ಸಾವು