Saturday, October 1, 2022
spot_img
Homeಸ್ಥಳೀಯ ಸುದ್ದಿಮುನಿಯಾಲುಬೈಲುನಲ್ಲಿ ಬಿಜೆಪಿ ರೈತ ಮೋರ್ಚಾ ವತಿಯಿಂದ ಗದ್ದೆನಾಟಿ

ಮುನಿಯಾಲುಬೈಲುನಲ್ಲಿ ಬಿಜೆಪಿ ರೈತ ಮೋರ್ಚಾ ವತಿಯಿಂದ ಗದ್ದೆನಾಟಿ

ಹೆಬ್ರಿ : ಜಿಲ್ಲಾ ರೈತ ಮೋರ್ಚಾ ವತಿಯಿಂದ ವರಂಗ ಮುನಿಯಾಲುಬೈಲುನಲ್ಲಿ ಶುಕ್ರವಾರ ಬೆಳಗ್ಗೆ ಗದ್ದೆನಾಟಿ ಮತ್ತು ಕರಪತ್ರ ಬಿಡುಗಡೆ ಕಾರ್ಯಕ್ರಮ ಜರುಗಿತು. ಬಳಿಕ ಕೇಂದ್ರ ಸರಕಾರದ ರೈತ ಅಭಿವೃದ್ಧಿಯ ಕರಪತ್ರವನ್ನು ರೈತರಿಗೆ ಹಂಚಿ ಅದರ ಸವಲತ್ತುಗಳ ಬಗ್ಗೆ ತಿಳಿಸಲಾಯಿತು.

lu bail

ಜಿಲ್ಲಾ ಉಪಾಧ್ಯಕ್ಷ ಸುರೇಂದ್ರ ಬೋಂಟ್ರರವರ ನೇತೃತ್ವದಲ್ಲಿ ಕಾರ್ಯಕ್ರಮ ಜರುಗಿದ್ದು, ರೈತ ಮೋರ್ಚಾದ ಕಾರ್ಯಕಾರಿಣಿ ಸದಸ್ಯರು ಮತ್ತು ಸ್ಥಳೀಯ ರೈತ ಬಂಧುಗಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

Most Popular

error: Content is protected !!