Sunday, October 2, 2022
spot_img
Homeಕ್ರೈಂಕಲಬುರಗಿ : ಸ್ಥಳ ಮಹಜರು ವೇಳೆ ಲೇಡಿ ಪಿಎಸ್‌ಐ ಗೆ ಗುಂಡೇಟು ; ಕೊಲೆ ಆರೋಪಿಗೆ...

ಕಲಬುರಗಿ : ಸ್ಥಳ ಮಹಜರು ವೇಳೆ ಲೇಡಿ ಪಿಎಸ್‌ಐ ಗೆ ಗುಂಡೇಟು ; ಕೊಲೆ ಆರೋಪಿಗೆ ಗುಂಡು ಹಾರಿಸಿ ಬಂಧಿಸಿದ ಪೊಲೀಸರು

ಕಲಬುರಗಿ: ಕೊಲೆ ಪ್ರಕರಣದ ಆರೋಪಿಯನ್ನು ಸ್ಥಳ ಮಹಜರಿಗೆ ಕರೆತಂದಿದ್ದ ವೇಳೆ ಆತ ಅಧಿಕಾರಿ ಮೇಲೆಯೇ ಗುಂಡು ಹಾರಿಸಿ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ ವೇಳೆ ಆತನ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ. ಕಾಂಗ್ರೆಸ್ ಮುಖಂಡ ಗಿರೀಶ ಕಂಬಾನೂರ ಕೊಲೆಯ ಪ್ರಮುಖ ಆರೋಪಿ ವಿಜಯ ಹಳ್ಳಿ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಶಹಬಾದ್ ಪಟ್ಟಣದ ಹೊರವಲಯದಲ್ಲಿ ಗುಂಡಿನ ದಾಳಿ ನಡೆಸಲಾಗಿದ್ದು, ಆರೋಪಿಯ ಬಲಗಾಲಿಗೆ ಗುಂಡೇಟು ತಗುಲಿದೆ ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here

Most Popular

error: Content is protected !!