Friday, August 19, 2022
spot_img
Homeದೇಶಮಂಗಳೂರು ಮೂಲದ ಮಾರ್ಗರೇಟ್ ಆಳ್ವ ಪ್ರತಿಪಕ್ಷಗಳ ಉಪರಾಷ್ಟ್ರಪತಿ ಅಭ್ಯರ್ಥಿ

ಮಂಗಳೂರು ಮೂಲದ ಮಾರ್ಗರೇಟ್ ಆಳ್ವ ಪ್ರತಿಪಕ್ಷಗಳ ಉಪರಾಷ್ಟ್ರಪತಿ ಅಭ್ಯರ್ಥಿ

ನವದೆಹಲಿ : ಹಿರಿಯ ಕಾಂಗ್ರೆಸ್ ನಾಯಕಿ, ಮಾಜಿ ಗವರ್ನರ್ ಮಾರ್ಗರೇಟ್ ಆಳ್ವ ಅವರನ್ನು ವಿಪಕ್ಷಗಳ ಒಮ್ಮತದ ಅಭ್ಯರ್ಥಿ ಯಾಗಿ ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಘೋಷಿಸಿದ್ದರೆ.

ಮಂಗಳೂರು ಮೂಲದ ಮಾರ್ಗರೇಟ್ ಆಳ್ವ ಅವರು ಮಂಗಳವಾರ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.

ಈ ಚುನಾವಣೆಯಲ್ಲಿ ಪ್ರತಿಪಕ್ಷಗಳು ಒಗ್ಗಟ್ಟು ಪ್ರದರ್ಶಿಸಲಿದ್ದಾರೆ ಎಂದು ಸಂಜಯ್ ರಾವತ್ ಹೇಳಿಕೆ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!