Saturday, October 1, 2022
spot_img
Homeಜಿಲ್ಲಾಭದ್ರಾ ಡ್ಯಾಂ ಬಳಿ ತಡೆಗೋಡೆ ಕುಸಿತ : ಸಂಚಾರ ಸ್ಥಗಿತಕ್ಕೆ ಆಗ್ರಹ

ಭದ್ರಾ ಡ್ಯಾಂ ಬಳಿ ತಡೆಗೋಡೆ ಕುಸಿತ : ಸಂಚಾರ ಸ್ಥಗಿತಕ್ಕೆ ಆಗ್ರಹ

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಭದ್ರಾ ಡ್ಯಾಂ ಬಳಿ ತಡೆಗೋಡೆಯ ಭಾಗವೊಂದು ಕುಸಿದಿದ್ದು, ಈ ರಸ್ತೆಯಲ್ಲಿ ಸಂಚಾರವನ್ನು ತಾತ್ಕಾಲಿಕ ಸ್ಥಗಿತಗೊಳಿಸುವಂತೆ ಆಗ್ರಹಿಸಲಾಗಿದೆ. ಶಿವಮೊಗ್ಗ ಜಿಲ್ಲೆಯ ಭದ್ರಾ ಡ್ಯಾಂ ಗರಿಷ್ಠ ಮಟ್ಟ ತಲುಪಿದ್ದು, ಕಳೆದ ಹಲವು ದಿನಗಳಿಂದ ನೀರು ಹೊರ ಬಿಡಲಾಗುತ್ತಿದೆ. ಜಲರಾಶಿ ಸೊಬಗನ್ನು ಕಣ್ತುಂಬಿಕೊಳ್ಳಲು ನೂರಾರು ಪ್ರವಾಸಿಗರು ಆಗಮಿಸುತ್ತಿದ್ದು, ಇಲ್ಲಿಯವರೆಗೂ ಸೂಕ್ತ ದುರಸ್ತಿ ಕಾಮಗಾರಿಯಾಗಲಿ, ಮುನ್ನೆಚ್ಚರಿಕಾ ಕ್ರಮವಾಗಲಿ ಕೈಗೊಂಡಿಲ್ಲ.

LEAVE A REPLY

Please enter your comment!
Please enter your name here

Most Popular

error: Content is protected !!