Saturday, October 1, 2022
spot_img
Homeದೇಶಉಪರಾಷ್ಟ್ರಪತಿ ಚುನಾವಣೆಗೆ ಮಾರ್ಗರೇಟ್ ಆಳ್ವ ಇಂದು ನಾಮಪತ್ರ ಸಲ್ಲಿಕೆ

ಉಪರಾಷ್ಟ್ರಪತಿ ಚುನಾವಣೆಗೆ ಮಾರ್ಗರೇಟ್ ಆಳ್ವ ಇಂದು ನಾಮಪತ್ರ ಸಲ್ಲಿಕೆ

ನವದೆಹಲಿ: ಉಪರಾಷ್ಟ್ರಪತಿ ಚುನಾವಣೆಗೆ ವಿಪಕ್ಷಗಳ ಅಭ್ಯರ್ಥಿಯಾಗಿರುವ ಮಾರ್ಗರೇಟ್ ಆಳ್ವ ಇಂದು ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್, ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ, ಶಿವಸೇನೆ ನಾಯಕ ಸಂಜಯ್ ರಾವುತ್ ಮತ್ತು ಇತರ ವಿರೋಧ ಪಕ್ಷದ ನಾಯಕರು ಉಪಸ್ಥಿತರಿದ್ದರು. ಆದರೆ ಟಿಎಂಸಿ ಹಾಗೂ ಆಮ್ ಆದ್ಮಿ ಪಕ್ಷದ ನಾಯಕರು ಗೈರಾಗಿದ್ದರು. ಆ.6 ರಂದು ಉಪರಾಷ್ಟ್ರಪತಿ ಚುನಾವಣೆ ನಡೆಯಲಿದ್ದು, ಆ. 10 ರಂದು ಹಾಲಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರ ಅವಧಿ ಪೂರ್ಣಗೊಳ್ಳಲಿದೆ.

LEAVE A REPLY

Please enter your comment!
Please enter your name here

Most Popular

error: Content is protected !!