Wednesday, August 17, 2022
spot_img
Homeಸ್ಥಳೀಯ ಸುದ್ದಿವಕೀಲರ ಮನೆಯಲ್ಲಿ ಹಾಡಹಗಲೇ 25 ಲಕ್ಷ ರೂ. ಮೌಲ್ಯದ ನಗನಗದು ಕಳ್ಳತನ

ವಕೀಲರ ಮನೆಯಲ್ಲಿ ಹಾಡಹಗಲೇ 25 ಲಕ್ಷ ರೂ. ಮೌಲ್ಯದ ನಗನಗದು ಕಳ್ಳತನ

ಉಡುಪಿ : ನಗರದ ನ್ಯಾಯಾಲಯದ ಹಿಂಬದಿಯಲ್ಲಿರುವ ವಕೀಲೆಯೋರ್ವರ ಮನೆಗೆ ನುಗ್ಗಿದ ಕಳ್ಳರು 25 ಲಕ್ಷ ಮೌಲ್ಯದ ಚಿನ್ನಾಭರಣ, ಬಟ್ಟೆ ಬರೆಗಳನ್ನು ಹಾಗೂ ನಗದನ್ನು ಕದ್ದು ಪರಾರಿಯಾಗಿದ್ದಾರೆ.
ವಾಣಿ ವಿ. ರಾವ್ ಎಂಬವರ ಮನೆಯಲ್ಲಿ ಕಳ್ಳತನ ನಡೆದಿದ್ದು, ಜು.19ರಂದು ಹಾಡಹಗಲೇ ಮನೆಗೆ ನುಗ್ಗಿದ ಕಳ್ಳರು ಕೋಣೆಯಲ್ಲಿದ್ದ ಕಪಾಟಿನ ಲಾಕರ್ ನಲ್ಲಿ ಇರಿಸಿದ್ದ ಪರ್ಸ್ ನಲ್ಲಿದ್ದ 45,000 ರೂ. ನಗದು ಮತ್ತು ವ್ಯಾನಿಟಿ ಬ್ಯಾಗ್‌ನಲ್ಲಿರಿಸಿದ್ದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕದ್ದು ಪರಾರಿಯಾಗಿದ್ದಾರೆ. ಕಳವಾದ ಸೊತ್ತುಗಳ ಒಟ್ಟು ಮೌಲ್ಯ ರೂ. 25 ಲಕ್ಷ ಎಂದು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!