Sunday, October 2, 2022
spot_img
Homeಸುದ್ದಿಡಾ| ಡಿ.ವೀರೇಂದ್ರ ಹೆಗ್ಗಡೆ ಪ್ರಮಾಣ ವಚನ ಸ್ವೀಕಾರ

ಡಾ| ಡಿ.ವೀರೇಂದ್ರ ಹೆಗ್ಗಡೆ ಪ್ರಮಾಣ ವಚನ ಸ್ವೀಕಾರ

ಹೊಸದಿಲ್ಲಿ: ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ಅವರು ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು. ದೇವರ ಹೆಸರಿನಲ್ಲಿ ಕನ್ನಡದಲ್ಲಿ ಹೆಗ್ಗಡೆಯವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಪ್ರಮಾಣ ವಚನ ಸ್ವೀಕರಿಸಲು ಸಂಸತ್‌ ಭವನಕ್ಕೆ ಆಗಮಿಸಿದ ಹೆಗ್ಗಡೆಯವರನ್ನು ಬಿಜೆಪಿ ಕರ್ನಾಟಕ ರಾಜ್ಯಾಧ್ಯಕ್ಷ ನಳಿನ್‌ಕುಮಾರ್‌ ಕಟೀಲು, ಕೇಂದ್ರ ಸಚಿವವರಾದ ಪ್ರಹ್ಲಾದ ಜೋಶಿ, ಪಿಯೂಶ್‌ ಗೋಯಲ್‌ ಮತ್ತಿತರರು ಸ್ವಾಗತಿಸಿದರು.

LEAVE A REPLY

Please enter your comment!
Please enter your name here

Most Popular

error: Content is protected !!