Saturday, October 1, 2022
spot_img
Homeಸ್ಥಳೀಯ ಸುದ್ದಿಪೃಕೃತಿ ನ್ಯಾಷನಲ್‌ ಸ್ಕೂಲ್‌ ನ ಮೂವರು ವಿದ್ಯಾರ್ಥಿಗಳಿಗೆ ಡಿಸ್ಟಿಂಕ್ಷನ್‌

ಪೃಕೃತಿ ನ್ಯಾಷನಲ್‌ ಸ್ಕೂಲ್‌ ನ ಮೂವರು ವಿದ್ಯಾರ್ಥಿಗಳಿಗೆ ಡಿಸ್ಟಿಂಕ್ಷನ್‌

ಕಾರ್ಕಳ : ಜು. 22 ರಂದು ಸಿಬಿಎಸ್ಇ 10ನೇ ತರಗತಿ ಫಲಿತಾಂಶ ಪ್ರಕಟಗೊಂಡಿದ್ದು, ಪ್ರಕೃತಿ ನ್ಯಾಷನಲ್ ಸ್ಕೂಲಿನ ವಿದ್ಯಾರ್ಥಿಗಳು ಅತ್ಯುತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾರೆ. ಪರೀಕ್ಷೆಗೆ ಹಾಜರಾದ ಒಟ್ಟು 16 ವಿದ್ಯಾರ್ಥಿಗಳಲ್ಲಿ ಮೂವರು ಉನ್ನತ ಶ್ರೇಣಿಯಲ್ಲಿ, 8 ವಿದ್ಯಾರ್ಥಿಗಳು ಪ್ರಥಮ ಹಾಗೂ ನಾಲ್ವರು ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ಅಮಯ್ ನಾಗೇಶ್ ಶೆಟ್ಟಿ 94.4 %, ಹರ್ಷಿತಾ ಪೂಜಾರಿ 90% ಹಾಗೂ ಮಹಾಪದ್ಮ ಜೈನ್ 87.8% ಅಂಕದೊಂದಿಗೆ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ.

LEAVE A REPLY

Please enter your comment!
Please enter your name here

Most Popular

error: Content is protected !!