Wednesday, August 17, 2022
spot_img
Homeಸುದ್ದಿಕಲಿಕಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಕಲಿಕಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಕಾರ್ಕಳ: ಕಾರ್ಕಳ ತಾಲೂಕು ಬ್ರಾಹ್ಮಣ ಸಂಘ ಮಕ್ಕಳ ವಿದ್ಯಾಭ್ಯಾಸ ಪ್ರೋತ್ಸಾಹಿಸುವ ನಿಟ್ಟಿನಲ್ಲಿ 2022ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಹಾಗೂ ಪಿ.ಯು.ಸಿ. ಪರೀಕ್ಷೆಗಳಲ್ಲಿ ಹೆಚ್ಚಿನ ಅಂಕಗಳನ್ನು ಪಡೆದ ಪ್ರತಿಭಾವಂತ ಮಕ್ಕಳಿಗೆ ಕಲಿಕಾ ಪುರಸ್ಕಾರ ಕಾರ್ಯಕ್ರಮವನ್ನು ಆಯೋಜಿಸಿದೆ. ಆಸಕ್ತ ಮಕ್ಕಳು ಎಸ್.ಎಸ್.ಎಲ್.ಸಿ. ಹಾಗೂ ಪಿ.ಯು.ಸಿ. ಪರೀಕ್ಷೆಗಳಲ್ಲಿ 500ಕ್ಕಿಂತ ಹೆಚ್ಚು ಅಂಕ ಗಳಿಸಿ ಉತ್ತೀರ್ಣರಾಗಿದ್ದಲ್ಲಿ, ದೃಢೀಕೃತ ಅಂಕಪಟ್ಟಿ ಮತ್ತು ವಿವರಗಳನ್ನು ( ವಿಳಾಸ ಹಾಗೂ ಮೊಬೈಲ್ ನಂಬರ್‌) ಆ. 31ರೊಳಗೆ ಅಧ್ಯಕ್ಷರು, ಕಾರ್ಕಳ ತಾಲೂಕು ಬ್ರಾಹ್ಮಣ ಸಂಘ ಇವರಿಗೆ ವಾಟ್ಸಪ್‌ ನಂಬರ್‌ 9845356244 ಮೂಲಕ ಅರ್ಜಿ ಸಲ್ಲಿಸಬಹುದು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!