Homeರಾಜ್ಯಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ

Related Posts

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ

ಆರೋಪಿಗಳಾದ ಝಾಕೀರ್‌, ಶಫೀಕ್ ಬಂಧನ

ಮಂಗಳೂರು : ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಕೇರಳದ ಗಡಿಭಾಗದಲ್ಲಿ ಪೊಲೀಸರು ಬಂಧಿಸಿದ್ದಾರೆ. ಬೆಳ್ಳಾರೆಯ ಮೊಹಮ್ಮದ್‌ ಶಫೀಕ್‌ ಮತ್ತು ಸವಣೂರಿನ ಜಾಕೀರ್‌ ಬಂಧಿತ ಆರೋಪಿಗಳು. ಇನ್ನೊಬ್ಬನಿಗಾಗಿ ಶೋಧ ಕಾರ್ಯ ಮುಂದುವರಿಸಲಾಗಿದೆ ಎಂದು ದ.ಕ. ಎಸ್.ಪಿ. ಋಷಿಕೇಶ್‌ ಸೋನಾವಣೆ ತಿಳಿಸಿದ್ದಾರೆ. ಕಾನೂನು ಮತ್ತು ಸುವ್ಯವಸ್ಥೆಯ ಎಡಿಜಿಪಿ ಅಲೋಕ್‌ ಕುಮಾರ್‌ ಮಾತನಾಡಿ, ಬಂಧಿತರಿಗೆ ಸಂಘಟನೆಗಳ ಜೊತೆಗಿರುವ ಲಿಂಕ್‌ ಸೇರಿದಂತೆ ಎಲ್ಲ ಆಯಾಮಗಳಲ್ಲಿ ತನಿಖೆ ನಡೆಯುತ್ತಿದೆ ಎಂದರು.

LEAVE A REPLY

Please enter your comment!
Please enter your name here

Latest Posts

error: Content is protected !!