Wednesday, August 17, 2022
spot_img
Homeಸ್ಥಳೀಯ ಸುದ್ದಿಕಾಮನ್ವೆಲ್ತ್ ಗೇಮ್ಸ್ : ಕುಂದಾಪುರದ ಗುರುರಾಜ್‌ ಪೂಜಾರಿ ಅವರಿಗೆ ಕಂಚಿನ ಪದಕ

ಕಾಮನ್ವೆಲ್ತ್ ಗೇಮ್ಸ್ : ಕುಂದಾಪುರದ ಗುರುರಾಜ್‌ ಪೂಜಾರಿ ಅವರಿಗೆ ಕಂಚಿನ ಪದಕ

ಬರ್ಮಿಂಗ್ಹ್ಯಾಮ್ : ಕಾಮನ್ವೆಲ್ತ್‌ ಗೇಮ್ಸ್‌ನಲ್ಲಿ ಭಾರತದ ಪದಕ ಬೇಟೆ ಮುಂದುವರಿದಿದೆ. 61 ಕೆ.ಜಿ. ವಿಭಾಗದ ವೇಯ್ಟ್ ಲಿಫ್ಟಿಂಗ್ ನಲ್ಲಿ ಕುಂದಾಪುರದ ಗುರುರಾಜ ಪೂಜಾರಿ ಕಂಚಿನ ಪದಕ ಗೆದ್ದಿದ್ದಾರೆ. ಪುರುಷರ 61 ಕೆಜಿ ವಿಭಾಗದ ವೇಟ್‌ಲಿಫ್ಟಿಂಗ್‌ನಲ್ಲಿ ಒಟ್ಟು 269 ಕೆ.ಜಿ. ಭಾರ ಎತ್ತುವ ಮೂಲಕ ಕಾಮನ್‌ವೆಲ್ತ್‌ ಗೇಮ್ಸ್‌ನಲ್ಲಿ ಪದಕ ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. 55 ಕೆ.ಜಿ. ವಿಭಾಗದ ಕ್ಲೀನ್ ಆಂಡ್ ಜರ್ಕ್ ವಿಭಾಗದಲ್ಲಿ 248 ಕೆ.ಜಿ. ಭಾರ ಎತ್ತುವ ಮೂಲಕ 21 ವರ್ಷದ ಸಂಕೇತ್ ಬೆಳ್ಳಿ ಪದಕ ಪಡೆದರು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!