Homeಸುದ್ದಿಸುರತ್ಕಲ್‌ ಬೀಚ್‌ನಲ್ಲಿ ಯುವತಿ ಮೇಲೆ ಅತ್ಯಾಚಾರ

Related Posts

ಸುರತ್ಕಲ್‌ ಬೀಚ್‌ನಲ್ಲಿ ಯುವತಿ ಮೇಲೆ ಅತ್ಯಾಚಾರ

ಮಂಗಳೂರು : ಸುರತ್ಕಲ್‌ ಬೀಚ್‌ನಲ್ಲಿ ಕಾಲೇಜು ಯುವತಿ ಮೇಲೆ ದುಷ್ಕರ್ಮಿಯೊಬ್ಬ ಅತ್ಯಾಚಾರ ಎಸಗಿದ ಘ ಟನೆ ತಡವಾಗಿ ಬೆಳಕಿಗೆ ಬಂದಿದೆ. ಆರೋಪಿ ಮುನಾಜ್ ಅಹಮದ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಪ್ರಿಯಕರನ ಜೊತೆಗೆ ಬೀಚ್‌ಗೆ ಬಂದಿದ್ದ ಯುವತಿಯನ್ನು ಬೆದರಿಸಿ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ. ಜು. 27ರಂದು ಈ ಘಟನೆ ನಡೆದಿದೆ. ಮಂಗಳೂರಿನ ಕಾಲೇಜಿನ ಯುವತಿ ಮತ್ತು ಯುವಕ ಬೀಜ್​ನಲ್ಲಿ ತಿರುಗಾಡುತ್ತಿರುವಾಗ ಮುನಾಜ್ ಅಹಮದ್ ವೀಡಿಯೊ ಮಾಡಿದ್ದೇನೆ, ಮನೆಯವರಿಗೆ ಕಳುಹಿಸುತ್ತೇನೆ ಎಂದು ಬೆದರಿಸಿದ್ದಾನೆ. ಯುವತಿ ಜತೆಗಿದ್ದ ಯುವಕ ಪ್ರತಿಭಟಿಸಿದಾಗ ಅವನ ಮೇಲೆ ಹಲ್ಲೆ ಮಾಡಿದ್ದಾನೆ. ಬಳಿಕ ಯುವತಿಯನ್ನು ಬೆದರಿಸಿ ಅತ್ಯಾಚಾರ ಎಸಗಿದ್ದಾನೆ ಎಂದು ದೂರು ದಾಖಲಾಗಿದೆ.

LEAVE A REPLY

Please enter your comment!
Please enter your name here

Latest Posts

error: Content is protected !!