Wednesday, August 17, 2022
spot_img
Homeಸುದ್ದಿಮಧ್ಯರಾತ್ರಿ 12 ಗಂಟೆಗೆ ಸಿದ್ದರಾಮಯ್ಯ ಹುಟ್ಟುಹಬ್ಬ ಆಚರಣೆ

ಮಧ್ಯರಾತ್ರಿ 12 ಗಂಟೆಗೆ ಸಿದ್ದರಾಮಯ್ಯ ಹುಟ್ಟುಹಬ್ಬ ಆಚರಣೆ

ಹುಬ್ಬಳ್ಳಿ: ಹುಬ್ಬಳ್ಳಿಯ ಹೊಟೇಲೊಂದರಲ್ಲಿ ರಾತ್ರಿ 12 ಗಂಟೆಗೆ ಕಾಂಗ್ರೆಸ್‌ ನಾಯಕರ ಸಮ್ಮುಖದಲ್ಲಿ ಕೇಕ್‌ ಕತ್ತರಿಸಿ ವಿಪಕ್ಷ ನಾಯಕ ಸಿದ್ದರಾಮಯ್ಯ ಬಾಳಿನ 75ನೇ ವಸಂತವನ್ನು ಬರಮಾಡಿಕೊಂಡರು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ , ಮಾಜಿ ಸಚಿವರಾದ ಕೆ.ಜೆ.ಜಾರ್ಜ್‌, ಆರ್‌.ವಿ.ದೇಶಪಾಂಡೆ ಸೇರಿದಂತೆ ಕೆಲವು ಪ್ರಮುಖ ಕಾಂಗ್ರೆಸ್‌ ನಾಯಕರು ಮಾತ್ರ ಸಿದ್ದರಾಮಯ್ಯನವರ ಕೇಕ್‌ ಕತ್ತರಿಸುವ ಕಾರ್ಯಕ್ರಮದಲ್ಲಿ ಭಾಗಿಯಾದರು.
75ನೃ ಹುಟ್ಟಹಬ್ಬವನ್ನು ಇಂದು ದಾವಣಗೆರೆಯಲ್ಲಿ ಅದ್ದೂರಿಯಾಗಿ ಆಚರಿಸಿಕೊಳ್ಳಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಲಕ್ಷಾಂತರ ಜನ ಪಾಲ್ಗೊಳ್ಳುವ ಈ ಕಾರ್ಯಕ್ರಮದಲ್ಲಿ ರಾಹುಲ್‌ ಗಾಂಧಿ ಸೇರಿ ಹಲವು ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!