Homeಸ್ಥಳೀಯ ಸುದ್ದಿಸಿದ್ದರಾಮೋತ್ಸವ ಕಾರ್ಯಕ್ರಮದಲ್ಲಿ ಹೆಬ್ರಿಯ 125 ಮಂದಿ ಭಾಗಿ

Related Posts

ಸಿದ್ದರಾಮೋತ್ಸವ ಕಾರ್ಯಕ್ರಮದಲ್ಲಿ ಹೆಬ್ರಿಯ 125 ಮಂದಿ ಭಾಗಿ

ಕಾರ್ಕಳ : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 75ನೇ ಹುಟ್ಟುಹಬ್ಬದಂಗವಾಗಿ ದಾವಣಗೆರೆಯಲ್ಲಿ ನಡೆಯುತ್ತಿರುವ ಸಿದ್ಧರಾಮೋತ್ಸವಕ್ಕೆ
ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುದ್ರಾಡಿ ಮಂಜುನಾಥ ಪೂಜಾರಿ ಅವರ ನೇತೃತ್ವದಲ್ಲಿ 125 ಮಂದಿ ತೆರಳಿರುತ್ತಾರೆ. ತಂಡದಲ್ಲಿ ಸಿದ್ಧರಾಮಯ್ಯ ಅವರ ಅಭಿಮಾನಿಗಳು, ಪಕ್ಷದ ಹಿರಿಯರು, ಕಾರ್ಯಕರ್ತರಿದ್ದರು.

LEAVE A REPLY

Please enter your comment!
Please enter your name here

Latest Posts

error: Content is protected !!