ಕಾರ್ಕಳ : ಹಿರಿಯ ಮಹಿಳೆಯೋರ್ವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೌಡೂರು ಗ್ರಾಮದ ರಂಗನಪಲ್ಕೆ ಎಂಬಲ್ಲಿ
ಗುರುವಾರ ನಡೆದಿದೆ. 72 ವರ್ಷದ ನತಾಲಿಯ ಸಲ್ದಾನ ಎಂಬವರೇ ಆತ್ಮಹತ್ಯೆಗೆ ಶರಣಾದ ಮಹಿಳೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇದೇ ಕಾರಣಕ್ಕೆ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Previous articleಯೋಗಾಸನ ಸ್ಪರ್ಧೆ
ಜ್ಞಾನಸುಧಾದ ಅಶ್ನಿ ಕೋಟ್ಯಾನ್ ಜಿಲ್ಲಾಮಟ್ಟಕ್ಕೆ ಆಯ್ಕೆ
ಜ್ಞಾನಸುಧಾದ ಅಶ್ನಿ ಕೋಟ್ಯಾನ್ ಜಿಲ್ಲಾಮಟ್ಟಕ್ಕೆ ಆಯ್ಕೆ