Friday, August 19, 2022
spot_img
Homeಸ್ಥಳೀಯ ಸುದ್ದಿಹೆಬ್ರಿ : ಕಾರುಗಳ ಮುಖಾಮುಖಿ ಡಿಕ್ಕಿ - 7 ಮಂದಿಗೆ ಗಾಯ

ಹೆಬ್ರಿ : ಕಾರುಗಳ ಮುಖಾಮುಖಿ ಡಿಕ್ಕಿ – 7 ಮಂದಿಗೆ ಗಾಯ

ಕಾರ್ಕಳ : ಕಾರುಗಳ ಮಧ್ಯೆ ನಾಡ್ಪಾಲು ಗ್ರಾಮದ ಜಕ್ಕನಮಕ್ಕಿಯ ತಿರುವು ಬಳಿ ಆ. 4ರಂದು ಡಿಕ್ಕಿ ಸಂಭವಿಸಿದ್ದು ಪರಿಣಾಮ 7 ಮಂದಿಗೆ ಗಾಯವಾಗಿದೆ. ಹೆಬ್ರಿ ಕಡೆಗೆ ಹೋಗುತ್ತಿದ್ದ ಕಾರು ಅದರ ಮುಂದುಗಡೆಯಿಂದ ಹೋಗುತ್ತಿದ್ದ ವಾಹನವೊಂದನ್ನು ಓವರ್ ಟೇಕ್ ಮಾಡುವ ಸಂದರ್ಭ ಎದುರುಗಡೆಯಿಂದ ಅಂದರೆ ಹೆಬ್ರಿ ಕಡೆಯಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಎರಡು ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಎರಡು ಕಾರಿನಲ್ಲಿದ್ದ 7 ಮಂದಿಗೆ ಗಾಯವಾಗಿದೆ. ಹೆಬ್ರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!