Friday, August 19, 2022
spot_img
HomeUncategorizedವರಂಗ ಸೊಸೈಟಿಗೆ ವಿಶೇಷ ಪ್ರೋತ್ಸಾಹಕ ಪ್ರಶಸ್ತಿ

ವರಂಗ ಸೊಸೈಟಿಗೆ ವಿಶೇಷ ಪ್ರೋತ್ಸಾಹಕ ಪ್ರಶಸ್ತಿ

ಮಂಗಳೂರು : ಎಸ್‌ಸಿಡಿಸಿಸಿ ಬ್ಯಾಂಕ್ ವಾರ್ಷಿಕ ಮಹಾಸಭೆಯಲ್ಲಿ ದಾಖಲೆ ವಹಿವಾಟು ಹಾಗೂ ದಕ್ಷ ಆಡಳಿತಕ್ಕಾಗಿ ವರಂಗ ಸಹಕಾರಿ ವ್ಯವಸಾಯಿಕ ಸಂಘಕ್ಕೆ ವಿಶೇಷ ಪ್ರೋತ್ಸಾಹಕ ಪ್ರಶಸ್ತಿ ದೊರೆತಿದೆ. ಮಂಗಳೂರಿನ ಎಸ್‌ಸಿಡಿಸಿಸಿ ಬ್ಯಾಂಕ್‌ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಸಂಘದ ಅಧ್ಯಕ್ಷ ಕೆ. ಚಂದ್ರಶೇಖರ ಬಾಯರಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋಪಾಲಕೃಷ್ಣ ಪೈ ಅವರು ಎಸ್‌ಸಿಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಡಾ. ಎಂ.ಎನ್.‌ ರಾಜೇಂದ್ರ ಕುಮಾರ್‌ ಅವರಿಂದ ಪ್ರಶಸ್ತಿ ಸ್ವೀಕರಿಸಿದರು. ಎಸ್‌ಸಿಡಿಸಿಸಿ ಬ್ಯಾಂಕ್‌ ಉಪಾಧ್ಯಕ್ಷ ವಿನಯ ಕುಮಾರ್‌ ಸೂರಿಂಜೆ, ನಿರ್ದೇಶಕರಾದ ಎಂ. ವಾದಿರಾಜ ಶೆಟ್ಟಿ, ಭಾಸ್ಕರ್‌ ಎಸ್‌. ಕೋಟ್ಯಾನ್‌, ದೇವಿಪ್ರಸಾದ್‌ ಶೆಟ್ಟಿ ಬೆಳಪು, ಉಡುಪಿ ಜಿಲ್ಲಾ ಯೂನಿಯನ್‌ ಅಧ್ಯಕ್ಷ ಇಂದ್ರಾಳಿ ಜಯಕರ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!