Friday, August 19, 2022
spot_img
Homeಸ್ಥಳೀಯ ಸುದ್ದಿಚಿತ್ರಕಲಾ ಸ್ಪರ್ಧೆ : ಜ್ಞಾನಸುಧಾ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಚಿತ್ರಕಲಾ ಸ್ಪರ್ಧೆ : ಜ್ಞಾನಸುಧಾ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕಾರ್ಕಳ : ಪರಿಸರ ಜಾಗೃತಿ ಅಭಿಯಾನ ಕುರಿತು ವಿಜಯ ಕರ್ನಾಟಕ ದಿನಪತ್ರಿಕೆ ಆಯೋಜಿಸಿದ್ದ ಚಿತ್ರಕಲಾ ಸ್ಪರ್ಧೆಯ ಅಂತಿಮ ಸುತ್ತಿನಲ್ಲಿ ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿಗಳಾದ 8ನೇ ತರಗತಿಯ ಮಿಶಲ್ ಅಸದಿ, 9ನೇ ತರಗತಿಯ ಜೈಕಿಶನ್ ಹಾಗೂ 10ನೇ ತರಗತಿಯ ಸ್ತುತಿ ನಾಯಕ್ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!