ನಿಟ್ಟೆ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ

ಕಾರ್ಕಳ : ನಿಟ್ಟೆ ಕಾಲೇಜು ಬಿ.ಕಾಂ ವಿದ್ಯಾರ್ಥಿ ಕಾರ್ಕಳ ಕಾಬೆಟ್ಟುವಿನ ವಿಘ್ನೇಶ್‌ ಪೈ (21) ಆ. 18ರಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಗುರುವಾರ ಕಾಬೆಟ್ಟು ಪಾರ್ಕ್‌ ಬಳಿ ವಿಘ್ನೇಶ್‌ ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.





























































































































































































































error: Content is protected !!
Scroll to Top