ಸೂರಾಲು : 30ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ September 1, 2022 / By Newskarkala Desk ಕಾರ್ಕಳ : ಸೂರಾಲು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ 30ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸೂರಾಲು ಗುಂಡಾಜೆ ಶಾಲಾ ವಠಾರದಲ್ಲಿ ವಿವಿಧ ಧಾರ್ಮಿಕ ವಿಧಿಗಳೊಂದಿಗೆ ವಿಜೃಂಭಣೆಯಿಂದ ನಡೆಯಿತು. Share this: Share on WhatsApp (Opens in new window) WhatsApp Tweet Share on Telegram (Opens in new window) Telegram