ಹಿಂದು ಕಾರ್ಯಕರ್ತನಿಗೆ ಬೆದರಿಕೆಯೊಡ್ಡಿದ ಯುವಕ ಪೊಲೀಸ್‌ ವಶ

ಪ್ರವೀಣ್‌ ನೆಟ್ಟಾರು ಹತ್ಯಾ ಆರೋಪಿಯ ಸಹೋದರ

ಬೆಳ್ಳಾರೆ : ಹಿಂದೂ ಕಾರ್ಯಕರ್ತನಿಗೆ ಜೀವ ಬೆದರಿಕೆ ಒಡ್ಡಿದ ಆರೋಪದ ಮೇರೆಗೆ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣದ ಆರೋಪಿಯ ಸಹೋದರನನ್ನು ಬೆಳ್ಳಾರೆ ಠಾಣೆ ಪೊಲೀಸರು ಇಂದು ಬೆಳ್ಳಂಬೆಳಗ್ಗೆ ಬಂಧಿಸಿದ್ದಾರೆ. ಆದರೆ ಪೊಲೀಸರ ಇದನ್ನು ಇನ್ನೂ ದೃಢಪಡಿಸಿಲ್ಲ..
ಬೆಳ್ಳಾರೆ ನಿವಾಸಿ ಇಬ್ರಾಹಿಂ ಎಂಬವರ ಪುತ್ರ ಸಫ್ರಿದ್ ಬಂಧಿತ ಆರೋಪಿ .ಈತ ಪ್ರವೀಣ್ ಹತ್ಯೆಯ ಪ್ರಮುಖ ಆರೋಪಿಗಳಲ್ಲಿ ಒಬ್ಬನಾದ ಶಫೀಕ್‌ನ ಸಹೋದರ. ಈತನ ತಂದೆ ಪ್ರವೀಣ್ ಅಂಗಡಿಯಲ್ಲಿ ಕೋಳಿ ಕ್ಲೀನಿಂಗ್ ಕೆಲಸ ಮಾಡುತ್ತಿದ್ದರು. ಪ್ರವೀಣ್‌ ಹತ್ಯೆಗಿಂತ 3 ತಿಂಗಳು ಮೊದಲಷ್ಟೇ ಕೆಲಸ ಬಿಟ್ಟಿದ್ದರು. ಆರೋಪಿ ಸಫ್ರಿದ್ ಎಸ್‌ಡಿಪಿಐ ಪಕ್ಷದ ಸಕ್ರಿಯ ಕಾರ್ಯಕರ್ತ.









































































































error: Content is protected !!
Scroll to Top