ಖ್ಯಾತ ಹಾಸ್ಯ ಕಲಾವಿದ ರಾಜು ಶ್ರೀವಾಸ್ತವ ಇನ್ನಿಲ್ಲ.

ಹೊಸದೆಹಲಿ : ಖ್ಯಾತ ಹಿಂದಿ ಹಾಸ್ಯ ಕಲಾವಿದ ರಾಜು ಶ್ರೀವಾಸ್ತವ (58) ಬುಧವಾರ ಬೆಳಿಗ್ಗೆ ದೆಹಲಿಯ ಏಮ್ಸ್‌ನಲ್ಲಿ ನಿಧನ ಹೊಂದಿದರು. ಆ. 10ರಂದು ಶ್ರೀವಾಸ್ತವ ಅವರಿಗೆ ಎದೆನೋವು ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಬುಧವಾರ ಕೊನೆಯುಸಿರೆಳೆದರು. ನಟನ ನಿಧನಕ್ಕೆ ಸಿನಿಮಾ, ರಾಜಕೀಯ ಸೇರಿದಂತೆ ವಿವಿಧ ಕ್ಷೇತ್ರದ ಗಣ್ಯರು ಕಂಬನಿ ಮಿಡಿದಿದ್ದಾರೆ.









































































































































































error: Content is protected !!
Scroll to Top