Saturday, October 1, 2022
spot_img
Homeಸ್ಥಳೀಯ ಸುದ್ದಿಕಾರ್ಕಳ ಜ್ಞಾನಸುಧಾ ನಾಟಕ ಸ್ಪರ್ಧೆಯಲ್ಲಿ ದ್ವಿತೀಯ

ಕಾರ್ಕಳ ಜ್ಞಾನಸುಧಾ ನಾಟಕ ಸ್ಪರ್ಧೆಯಲ್ಲಿ ದ್ವಿತೀಯ

ಕಾರ್ಕಳ : ಕರ್ನಾಟಕ ನಾಟಕ ಅಕಾಡೆಮಿ ಬೆಂಗಳೂರು, ಸಾರ್ವಜನಿಕ ಶಿಕ್ಷಣ ಇಲಾಖೆ ಉಡುಪಿ, ಸುಮನಸಾ ಕೊಡವೂರು ಸಹಯೋಗದಲ್ಲಿ ನಡೆದ ಪ್ರೌಢಶಾಲಾ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ನಾಟಕ ಸ್ಪರ್ಧೆಯಲ್ಲಿ ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದಿರುತ್ತಾರೆ.

LEAVE A REPLY

Please enter your comment!
Please enter your name here

Most Popular

error: Content is protected !!