ಬೆಂಗಳೂರು ಎಲೆಕ್ಟ್ರಿಸಿಟಿ ಸಪ್ಲೈ ಕಂಪನಿ ಲಿಮಿಟೆಡ್ (BESCOM ) ಖಾಲಿ ಇರುವ 400 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ಕುರಿತು ಬೆಸ್ಕಾಂ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದ್ದು, ಆಸಕ್ತ ಅಭ್ಯರ್ಥಿಗಳು ನವೆಂಬರ್ 07ರ ಒಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ಸಂಖ್ಯೆ:400
ಉದ್ಯೋಗ ಸ್ಥಳ:ಬೆಂಗಳೂರು- ಕರ್ನಾಟಕ
ಹುದ್ದೆಯ ಹೆಸರು: ಅಪ್ರೆಂಟಿಸ್
ವೇತನ :8000-9008
ಗ್ರಾಜುಯೇಟ್ ಅಪ್ರೆಂಟಿಸ್ ವಿಭಾಗ :
ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ ಇಂಜಿನಿಯರಿಂಗ್ :143
ಎಲೆಕ್ಟ್ರಾನಿಕ್ ಮತ್ತು ಕಮ್ಯುನಿಕೇಷನ್ ಇಂಜಿನಿಯರಿಂಗ್:116
ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್:36
ಮಾಹಿತಿ ವಿಜ್ಞಾನ ಮತ್ತು ಇಂಜಿನಿಯರಿಂಗ್:20
ಸಿವಿಲ್ ಇಂಜಿನಿಯರಿಂಗ್:5
ಇನ್ ಸ್ಟ್ರುಮೆಂಟೇಶನ್ ಟೆಕ್ನಾಲಜಿ ಇಂಜಿನಿಯರಿಂಗ್:5

ಟೆಕ್ನಿಷೀಯನ್ ಅಪ್ರೆಂಟಿಸ್ ವಿಭಾಗ :
ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ ಇಂಜಿನಿಯರಿಂಗ್ :55
ಎಲೆಕ್ಟ್ರಾನಿಕ್ ಮತ್ತು ಕಮ್ಯುನಿಕೇಷನ್ ಇಂಜಿನಿಯರಿಂಗ್:10
ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್:10
ವಿದ್ಯಾರ್ಹತೆಯ ವಿವರ:
ಮೇಲ್ಕಂಡ ಹುದ್ದೆಗಳಿಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಡಿಪ್ಲೊಮಾ ಬಿ.ಇ ಅಥವಾ ಬಿ.ಟೆಕ್ ಪೂರ್ಣಗೊಳಿಸಿರಬೇಕು.
ಅರ್ಹ ಅಭ್ಯರ್ಥಿಗಳನ್ನು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ ನಿಯಮಗಳ ಪ್ರಕಾರ ಆಯ್ಕೆ ಮಾಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ: ಮೆರಿಟ್ ಮತ್ತು ಸಂದರ್ಶನವನ್ನು ಆಧರಿಸಿ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 15-10-2022
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 7-11-2022
ಅರ್ಜಿ ನೋಂದಾಯಿಸಲು ಕೊನೆಯ ದಿನಾಂಕ: 31-10-2022
ಅಭ್ಯರ್ಥಿಗಳ ಶಾರ್ಟ್ ಲಿಸ್ಟ ಹೆಸರನ್ನು ಘೋಷಣೆಯ ಮಾಡುವ ದಿನಾಂಕ:14-11-2022
ಆಯ್ಕೆಯಾದ ಅಭ್ಯರ್ಥಿಗಳ ದಾಖಲೆಗಳ ಪರೀಶಿಲನೆಯನ್ನು ನವಂಬರ್ ತಿಂಗಳಿನಲ್ಲಿ ಮಾಡಲಾಗುತ್ತದೆ.

































































