Thursday, December 1, 2022
spot_img
Homeಸ್ಥಳೀಯ ಸುದ್ದಿರಿಚಾರ್ಡ್ ಮಿರಾಂದ ವಿದ್ಯುತ್ ಗುತ್ತಿಗೆದಾರರ ಸಂಘದ ಅಧ್ಯಕ್ಷ

ರಿಚಾರ್ಡ್ ಮಿರಾಂದ ವಿದ್ಯುತ್ ಗುತ್ತಿಗೆದಾರರ ಸಂಘದ ಅಧ್ಯಕ್ಷ

ಕಾರ್ಕಳ : ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರ ಸಂಘ ಬೆಂಗಳೂರು ಇದರ ಕಾರ್ಕಳ ತಾಲೂಕು ಸಮಿತಿಯ 2022-25ನೇ ಸಾಲಿನ ಅಧ್ಯಕ್ಷರಾಗಿ ಮಿರಾಂದ್ ಎಲೆಕ್ಟಿಕಲ್ಸ್‌ನ ರಿಚರ್ಡ್ ಮಿರಾಂದ ಅವರು ಸತತ 3ನೇ ಬಾರಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಉಡುಪಿ ಜಿಲ್ಲಾ ವಿದ್ಯುತ್ ಗುತ್ತಿಗೆದಾರರ ಸಂಘದ ಅಧ್ಯಕ್ಷ ಶ್ರೀಕಾಂತ್ ಶೆಣೈ ಅವರ ಅಧ್ಯಕ್ಷತೆಯಲ್ಲಿ ಕಾರ್ಕಳದ ವಿದ್ಯುತ್ ಗುತ್ತಿಗೆದಾರರ ಸಂಘದ ಕಚೇರಿಯಲ್ಲಿ ನಡೆದ ಸಂಘದ ಮಹಾ ಸಭೆಯಲ್ಲಿ ಈ ಆಯ್ಕೆ ನಡೆಯಿತು.

LEAVE A REPLY

Please enter your comment!
Please enter your name here

Most Popular

error: Content is protected !!