Thursday, December 1, 2022
spot_img
Homeಸ್ಥಳೀಯ ಸುದ್ದಿಕರ್ನಾಟಕದ 5 ಜಿಲ್ಲೆಗಳಲ್ಲಿ ಮತ್ತೆ ಮಳೆ: ಯೆಲ್ಲೋ ಅಲರ್ಟ್ ಘೋಷಣೆ

ಕರ್ನಾಟಕದ 5 ಜಿಲ್ಲೆಗಳಲ್ಲಿ ಮತ್ತೆ ಮಳೆ: ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ 4 ದಿನಗಳ ಕಾಲ ಭಾರೀ ಮಳೆಯಾಗಲಿದೆ. ಅ. 20ರಿಂದ 22ರವರೆಗೆ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಾಮರಾಜನಗರ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದ್ದು ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

LEAVE A REPLY

Please enter your comment!
Please enter your name here

Most Popular

error: Content is protected !!