ಉದ್ಯೋಗ ಮತ್ತು ವಿದ್ಯಾರ್ಥಿವೇತನ ಮಾಹಿತಿ

KSP: ಕರ್ನಾಟಕ ಪೊಲೀಸ್‌, ಇಲಾಖೆಯಲ್ಲಿ, ಪೊಲೀಸ್ ಕಾನ್ಸ್ಟೇಬಲ್ (ಸಿವಿಲ್) (ಮಹಿಳಾ ಮತ್ತು ಪುರುಷ) ಹುದ್ದೆಗಳು, ವಿದ್ಯಾರ್ಹತೆ: ಪಿ.ಯು.ಸಿ. ಕೊನೆಯ ದಿನಾಂಕ: 21-10-2022.

SBI: ಸರ್ಕಲ್ ವೇಸ್ಟ್ ಆಫೀಸರ್ ಹುದ್ದೆಗಳು, ವಿದ್ಯಾಹ೯ತೆ: ಪದವಿ, ಕೊನೆಯ ದಿನಾಂಕ: 7-11-2022.

DKZP: ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯ ಗ್ರಾಮ ಪಂಚಾಯತಿಗಳಲ್ಲಿ, ಬಿಲ್ ಕಲೆಕ್ಟರ್+ ಕ್ಲಕ್೯+ ವಾಟರ್ ಆಪರೇಟರ್ + ಅಟೆಂಡೆಂಟ್ + ಕ್ಲೀನರ್ ಹುದ್ದೆಗಳು. ವಿದ್ಯಾರ್ಹತೆ: ಪಿಯುಸಿ + ಕಂಪ್ಯೂಟರ್ ಜ್ಞಾನ/ಎಸ್.ಎಸ್.ಎಲ್.ಸಿ. ಕೊನೆಯ ದಿನಾಂಕ: 31-1೦-11-2012,

ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ: ಗ್ರಾಜುವೇಟ್‌ ಅಪ್ರೆಂಟಿಸ್ ಮತ್ತು ಟೆಕ್ನಿಷಿಯನ್ ಅಪ್ರೆಂಟಿಸ್ ಹುದ್ದೆಗಳು, ವಿದ್ಯಾರ್ಹತೆ: ಬಿ.ಇ/ಬಿ.ಟೆಕ್ ಡಿಪ್ಲೋಮಾ, ಕೊನೆಯ ದಿನಾಂಕ: 31-10-2022,

KPSC: ಕಾರ್ಮಿಕ ಇಲಾಖೆಯಲ್ಲಿ ಕಾರ್ಮಿಕ ನಿರೀಕ್ಷಕರ ಹುದ್ದೆಗಳು, ವಿದ್ಯಾರ್ಹತೆ: ಪದವಿ. ಕೊನೆಯ ದಿನಾಂಕ: 29-10-2022.

CSIF: ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯುರಿಟಿ ಫೋರ್ಸ್‌ನಲ್ಲಿ ಅಸಿಸ್ಟೆಂಟ್ ಸಬ್‌ ಇನ್ಸ್ಪೆಕ್ಟರ್ ಸೆಕ‌ (ಸ್ಟೆನೋಗ್ರಾಫರ್) ಮತ್ತು ಹೆಡ್ ಕಾನ್‌ಸ್ಟೇಬಲ್ ಹುದ್ದೆಗಳು, ವಿದ್ಯಾರ್ಹತೆ: ಪಿಯುಸಿ, ಕೊನೆಯ ದಿನಾಂಕ: 25-10-2022.

ಜಲ ಸಂಪನ್ಮೂಲ ಇಲಾಖೆ: ದ್ವಿತೀಯ ದರ್ಜೆ ಸಹಾಯಕ (ಪರಿಶಿಷ್ಟ ಜಾತಿ) ಬ್ಯಾಕ್‌ ಲಾಗ್ ಹುದ್ದೆಗಳು, ವಿದ್ಯಾರ್ಹತೆ: ಪಿಯುಸಿ, ಕೊನೆಯ ದಿನಾಂಕ: 25-11-2022

KSP: ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ (ಸಿಎಆರ್/ಡಿಎಆರ್) ಹುದ್ದೆಗಳು, ವಿದ್ಯಾರ್ಹತೆ: ಎಸ್‌.ಎಸ್‌.ಎಲ್.ಸಿ. ಕೊನೆಯ ದಿನಾಂಕ: 31-10-2022.

ಎಂಬಿಎ, ಎಂಸಿಎ/ಎಂಇ/ಎಂ.ಟೆಕ್/ಎಂ.ಆರ್ಕಿಟೆಕ್ಚರ್ ಕೋರ್ಸುಗಳ, ಸ್ನಾತಕೋತ್ತರ ಸಾಮಾನ್ಯ ಪ್ರವೇಶ ಪರೀಕ್ಷೆ-2022 ಕ್ಕೆ ಅರ್ಜಿ ಆಹ್ವಾನ ಕೊನೆಯ ದಿನಾಂಕ: 26-11-2022.

ವಿದ್ಯಾರ್ಥಿವೇತನ

2022 ನೇ ಸಾಲಿನ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿ.ಯು.ಸಿ. ಪರೀಕ್ಷೆಯಲ್ಲಿ ಶೇ.90 ಕ್ಕಿಂತ ಹೆಚ್ಚು ಅಂಕ ಗಳಿಸಿದ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ “ಡಿ.ದೇವರಾಜ ಅರಸು ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನ ಕೊನೆಯ ದಿನಾಂಕ: 21-10-2022

ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್‌ ನಂತರದ ಅಲ್ಪಸಂಖ್ಯಾತ, ಬೇಗಂ ಹಜ್ರತ್ ಮಹಲ್ ಸ್ಕಾಲ‌ರ್ಶಿಪ್ ಮತ್ತು ಬೀಡಿ ಕಾರ್ಮಿಕರ ಮಕ್ಕಳ, ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ ಕೊನೆಯ ದಿನಾಂಕ: 30-10-2022. ‌

2022-23ನೇ ಸಾಲಿನ ಮೆಟ್ರಿಕ್‌ ನಂತರದ ವಿದ್ಯಾರ್ಥಿವೇತನ, “ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ” ಕಾರ್ಯಕ್ರಮದಡಿ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ ಕೊನೆಯ ದಿನಾಂಕ:21-10-2022.

2022 ನೇ ಸಾಲಿನ ಪಿಯುಸಿ/ಪದವಿ/ಸ್ನಾತಕೋತ್ತರ ಪದವಿಗಳಲ್ಲಿ ಶೇ.60 ಅಂಕ ಗಳಿಸಿದ (ಪರಿಶಿಷ್ಟ ಜಾತಿ ಮತ್ತು ಪಂಗಡ) ವಿದ್ಯಾರ್ಥಿಗಳ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ ಕೊನೆಯ ದಿನಾಂಕ: 31-10-2022.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸುಜ್ಞಾನನಿಧಿ ಶಿಷ್ಯವೇತನಕ್ಕಾಗಿ (ಹೊಸ ಮತ್ತು ನವೀಕರಣ) ಅರ್ಜಿ ಅಹ್ವಾನ (ತಾಂತ್ರಿಕ ಮತ್ತು ವೃತ್ತಿಪರ ಕೋರ್ಸ್‌ಗಳಿಗೆ ಮಾತ್ರ) ಕೊನೆಯ ದಿನಾಂಕ: 31-10-2022.






























































































































































































































error: Content is protected !!
Scroll to Top