ರಾಮನಗರ : ದೀಪಾವಳಿ ಹಬ್ಬದ ಸಂಭ್ರಮದ ನಡುವೆಯೇ ರಾಜ್ಯದ ಪ್ರಮುಖ ಸ್ವಾಮೀಜಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಬಂಡೇಮಠದ ಬಸವಲಿಂಗ ಸ್ವಾಮೀಜಿ ಅವರ ಮೃತದೇಹ ಮಠದಲ್ಲಿ ಪತ್ತೆಯಾಗಿದೆ.
ಬಂಡೇಮಠದ ಬೆಟ್ಟದ ಮೇಲಿನ ಮಠದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ಧಾರೆ. ಕಿಟಕಿಗೆ ನೇಣುಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಸ್ವಾಮೀಜಿ ಮನೆ ಬಳಿ ಭಕ್ತರು ಧಾವಿಸಿ ಬರುತ್ತಿದ್ದಾರೆ