Saturday, December 10, 2022
spot_img
Homeಸುದ್ದಿಡಿವೈಡರ್‌ಗೆ ಕಾರು ಡಿಕ್ಕಿ: ಮೂವರು ಸ್ಥಳದಲ್ಲೇ ಸಾವು

ಡಿವೈಡರ್‌ಗೆ ಕಾರು ಡಿಕ್ಕಿ: ಮೂವರು ಸ್ಥಳದಲ್ಲೇ ಸಾವು


ಚಿತ್ರದುರ್ಗ: ಚಿತ್ರದುರ್ಗದ ಪ್ರವಾಸಿ ಮಂದಿರ ಬಳಿ ತಡರಾತ್ರಿ ರೋಡ್ ಡಿವೈಡರ್​ಗೆ ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಈವರೆಗೆ ಮೃತರ ಗುರುತು ಪತ್ತೆ ಆಗಿಲ್ಲ. ಇಬ್ಬರು ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಚಿತ್ರದುರ್ಗ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

LEAVE A REPLY

Please enter your comment!
Please enter your name here

Most Popular

error: Content is protected !!