Thursday, December 1, 2022
spot_img
Homeಸುದ್ದಿದ.ಕ. ಜಿಲ್ಲಾಧಿಕಾರಿಯಾಗಿ ರವಿಕುಮಾರ್ ಅಧಿಕಾರ ಸ್ವೀಕಾರ

ದ.ಕ. ಜಿಲ್ಲಾಧಿಕಾರಿಯಾಗಿ ರವಿಕುಮಾರ್ ಅಧಿಕಾರ ಸ್ವೀಕಾರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಎಂ.ಆರ್.ರವಿಕುಮಾರ್ ನ.2ರಂದು ಅಧಿಕಾರ ಸ್ವೀಕರಿಸಿದರು. ಪ್ರಭಾರ ಜಿಲ್ಲಾಧಿಕಾರಿಯಾಗಿದ್ದ ದ.ಕ. ಜಿ ಪಂ ಸಿಇಒ ಡಾ. ಕುಮಾರ್ ಅವರು ನೂತನ ಜಿಲ್ಲಾಧಿಕಾರಿಗೆ ಅಧಿಕಾರ ಹಸ್ತಾಂತರ ಮಾಡಿದರು.‌ ರವಿಕುಮಾರ್ 2012ರ ಬ್ಯಾಚ್‌ನ ಕರ್ನಾಟಕ ಕೇಡರ್‌ನ ಐಎಎಸ್ ಆಗಿದ್ದು, ಈ ಹಿಂದೆ ರಾಜೀವ್‌ ಗಾಂಧಿ ಆರೋಗ್ಯ ವಿಶ್ವವಿದ್ಯಾನಿಲಯದ ರಿಜಿಸ್ಟ್ರಾರ್ ರಿಜಿಸ್ಟ್ರಾರ್ ಆಗಿ ಸೇವೆ ಸಲ್ಲಿಸಿದ್ದರು.

LEAVE A REPLY

Please enter your comment!
Please enter your name here

Most Popular

error: Content is protected !!