Saturday, December 10, 2022
spot_img
Homeಸುದ್ದಿನಾಲ್ವರು ಉಗ್ರರು ಎನ್‌ಕೌಂಟರ್‌ಗೆ ಬಲಿ

ನಾಲ್ವರು ಉಗ್ರರು ಎನ್‌ಕೌಂಟರ್‌ಗೆ ಬಲಿ


ಶ್ರೀನಗರ : ದಕ್ಷಿಣ ಕಾಶ್ಮೀರದ ಆವಂತಿಪೊರಾದಲ್ಲಿ ಮಂಗಳವಾರ ರಾತ್ರಿ ನಾಲ್ವರು ಉಗ್ರರು ಭದ್ರತಾ ಪಡೆಯ ಗುಂಡಿಗೆ ಬಲಿಯಾಗಿದ್ದಾರೆ.
ಅವಂತಿಪೋರಾ ಪ್ರದೇಶದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಮೂವರು ಭಯೋತ್ಪಾದಕರು ಹತರಾಗಿದ್ದಾರೆ. ಈ ಮೂವರಲ್ಲಿ ಲಷ್ಕರ್‌ ಇ ತಯ್ಯಬದ (ಎಲ್‌ಇಟಿ) ಕಮಾಂಡರ್ ಮುಖ್ತಾರ್ ಭಟ್ ಕೂಡ ಸೇರಿದ್ದಾನೆ. ಬಿಜ್‌ಬೆಹರಾ ಪ್ರದೇಶದಲ್ಲಿ ಒಬ್ಬ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ.
ಸತ್ತವರಿಂದ ಒಂದು ಎಕೆ -74 ರೈಫಲ್, ಒಂದು AK-56 ರೈಫಲ್ ಮತ್ತು 1 ಪಿಸ್ತೂಲ್ ವಶಪಡಿಸಿಕೊಳ್ಳಲಾಗಿದೆ.

LEAVE A REPLY

Please enter your comment!
Please enter your name here

Most Popular

error: Content is protected !!