ಅರ್ಜಿ ಹಾಕಲು ನವೆಂಬರ್ 21 ಕೊನೇ ದಿನ
ಬೆಂಗಳೂರು : ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ (ಐಬಿಪಿಎಸ್) ಬ್ಯಾಂಕ್ಗಳಲ್ಲಿ ಖಾಲಿಯಿರುವ 170 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಸ್ಪೆಷಲಿಸ್ಟ್ ಆಫೀಸರ್ (SO) ಹುದ್ದೆಗಳಿಗೆ ಅರ್ಜಿ ಹಾಕಲು ನವೆಂಬರ್ 21ಕೊನೇ ದಿನ.
ಸಂಸ್ಥೆ ಹೆಸರು: ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ (ಐಬಿಪಿಎಸ್)
ಒಟ್ಟು ಹುದ್ದೆ : 170
ಉದ್ಯೋಗ ಸ್ಥಳ : ಭಾರತದೆಲ್ಲೆಡೆ
ಹುದ್ದೆ ಹೆಸರು: ಸ್ಪೆಷಲಿಸ್ಟ್ ಆಫೀಸರ್(SO)
ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ibps.in ವೆಬ್ಸೈಟ್ಗೆ ಭೇಟಿ ನೀಡಬಹುದು.