Saturday, December 10, 2022
spot_img
Homeಸುದ್ದಿಉಡುಪಿ: ವಿಶ್ವ ಹಿಂದು ಪರಿಷದ್ ವತಿಯಿಂದ ಹಿತ ಚಿಂತಕ ಅಭಿಯಾನ

ಉಡುಪಿ: ವಿಶ್ವ ಹಿಂದು ಪರಿಷದ್ ವತಿಯಿಂದ ಹಿತ ಚಿಂತಕ ಅಭಿಯಾನ

ಅಭಿಯಾನಕ್ಕೆ ಶ್ರೀ ಶ್ರೀ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿಯವರಿಂದ ಚಾಲನೆ

ಉಡುಪಿ: ವಿಶ್ವ ಹಿಂದು ಪರಿಷದ್ ವತಿಯಿಂದ ನಡೆಯುವ ಹಿತ ಚಿಂತಕ ಅಭಿಯಾನ ಕಾರ್ಯಕ್ರಮಕ್ಕೆ ನ.7ರಂದು ಪೇಜಾವರ ಮಠದ ಶ್ರೀ ಶ್ರೀ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿಯವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಭಜರಂಗದಳ ಪ್ರಾಂತ ಸಂಚಾಲಕ ಸುನಿಲ್ ಕೆ. ಆರ್, ವಿ.ಹಿಂ.ಪ ಜಿಲ್ಲಾಧ್ಯಕ್ಷ ವಿಷ್ಣುಮೂರ್ತಿ ಆಚಾರ್ಯ, ಜಿಲ್ಲಾ ಕಾರ್ಯದರ್ಶಿ ದಿನೇಶ್ ಮೆಂಡನ್, ಜಿಲ್ಲಾ ಮಾತೃಶಕ್ತಿ ಪ್ರಮುಖ್ ಪೂರ್ಣಿಮಾ ಸುರೇಶ್, ಬಿಜೆಪಿ ವಿಭಾಗ ಪ್ರಭಾರಿ ಉದಯಕುಮಾರ್ ಶೆಟ್ಟಿ ಹಾಗೂ ಸಂಘಟನೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Most Popular

error: Content is protected !!