Tuesday, December 6, 2022
spot_img
Homeಸುದ್ದಿಕ್ರೈಸ್ಟ್‌ಕಿಂಗ್‌ನ ಮೂವರು ವಿದ್ಯಾರ್ಥಿಗಳು ಶಟಲ್ ಬ್ಯಾಡ್ಮಿಂಟನ್‌ನಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

ಕ್ರೈಸ್ಟ್‌ಕಿಂಗ್‌ನ ಮೂವರು ವಿದ್ಯಾರ್ಥಿಗಳು ಶಟಲ್ ಬ್ಯಾಡ್ಮಿಂಟನ್‌ನಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

ಕಾರ್ಕಳ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಡಿ. ದೇವರಾಜ ಅರಸು ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಕ್ರೈಸ್ಟ್‌ಕಿಂಗ್‌ ಪ್ರೌಢಶಾಲೆಯ 8ನೇ ತರಗತಿಯ ಗಣ್ಯ ಪೂಜಾರಿ, 10ನೇ ತರಗತಿಯ ಅಲ್ವೀನಿಯ ಡೆಸ ಮತ್ತು ಕಿಯೋರಾ ಪಾಯ್ಸ್ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರು ಉಡುಪಿ ಜಿಲ್ಲೆಯಲ್ಲಿ ನಡೆಯುವ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಮೈಸೂರು ವಿಭಾಗವನ್ನು ಪ್ರತಿನಿಧಿಸಲಿದ್ದಾರೆ.

LEAVE A REPLY

Please enter your comment!
Please enter your name here

Most Popular

error: Content is protected !!