Thursday, December 1, 2022
spot_img
Homeಜಿಲ್ಲಾಸಚಿವ ಕೋಟ ಶ್ರೀನಿವಾಸ ಪೂಜಾರಿ ಆಸ್ಪತ್ರೆಗೆ ದಾಖಲು

ಸಚಿವ ಕೋಟ ಶ್ರೀನಿವಾಸ ಪೂಜಾರಿ ಆಸ್ಪತ್ರೆಗೆ ದಾಖಲು

ಉಡುಪಿ : ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಶಸ್ತ್ರಚಿಕಿತ್ಸೆಗಾಗಿ ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿ ನಿನ್ನೆ (ನ.15) ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, 4 ರಿಂದ 5 ದಿನ ವಿಶ್ರಾಂತಿ ಪಡೆಯಲಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಾಗಿದೆ.

LEAVE A REPLY

Please enter your comment!
Please enter your name here

Most Popular

error: Content is protected !!