Thursday, December 1, 2022
spot_img
Homeಸುದ್ದಿಮುಂಡ್ಕೂರು : ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ಮುಂಡ್ಕೂರು : ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ : ಮುಂಡ್ಕೂರಿನಲ್ಲಿ ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನ. 23 ರಂದು ನಡೆದಿದೆ. ಮುಂಡ್ಕೂರಿನ ದಡ್ಡುಮನೆ ನಿವಾಸಿ ಪ್ರಕಾಶ್ ಪೂಜಾರಿ (44) ಎಂಬವರೇ ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಇವರು ವಿಪರೀತ ಮದ್ಯ ಸೇವಿಸುತ್ತಿದ್ದರು ಎಂದು ಹೇಳಲಾಗುತ್ತಿದೆ. ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

Most Popular

error: Content is protected !!