Saturday, December 10, 2022
spot_img
Homeಸ್ಥಳೀಯ ಸುದ್ದಿನ. 25 : ಸಚಿವ ಸುನೀಲ್‌ ಕುಮಾರ್‌ ಪ್ರವಾಸದ ವಿವರ

ನ. 25 : ಸಚಿವ ಸುನೀಲ್‌ ಕುಮಾರ್‌ ಪ್ರವಾಸದ ವಿವರ

ಕಾರ್ಕಳ : ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನೀಲ್‌ ಕುಮಾರ್‌ ಅವರ ನ.25 ರಂದು ಕೈಗೊಳ್ಳುವ ಪ್ರವಾಸದ ವಿವರ ಇಂತಿದೆ. ಮುಂಜಾನೆ ಸಮಯ 7.30ಕ್ಕೆ ಮಾಳ ಅಡಪಾಡಿ ಶ್ರೀ ಪರಶುರಾಮ ದೇವಸ್ಥಾನ ಸಮುದಾಯ ಭವನದ ಗುದ್ದಲಿ ಪೂಜೆ, ಬೆಳಿಗ್ಗೆ 10ಕ್ಕೆ ಮಂಗಳೂರು ಸ್ಥಳೀಯ ಕಾರ್ಯಕ್ರಮ, 11ಕ್ಕೆ ಮಂಗಳೂರು ಜಿಲ್ಲಾ ಉಸ್ತುವಾರಿ ಕಚೇರಿಯಲ್ಲಿ ಸಾರ್ವಜನಿಕ ಭೇಟಿ ಮತ್ತು ಅಹವಾಲು ಸ್ವೀಕಾರ, ಮಧ್ಯಾಹ್ನ 3ಕ್ಕೆ ಕಾರ್ಕಳ ತಾಲೂಕು ಸಾರ್ವಜನಿಕ ಆಸ್ಪತ್ರೆ ಆರೋಗ್ಯ ರಕ್ಷಾ ಸಮಿತಿ ಸಭೆ ಹಾಗೂ ಸಂಜೆ 4ಕ್ಕೆ ಕಾರ್ಕಳದ ಮಂಜುನಾಥ ಪೈ ಸಭಾಂಗಣದಲ್ಲಿ ಜರುಗುವ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಾಧಕರಿಗೆ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸುವರು ಎಂದು ಸಚಿವರ ಕಚೇರಿ ಪ್ರಕಟನೆಯಲ್ಲಿ ತಿಳಿಸಿದೆ.

LEAVE A REPLY

Please enter your comment!
Please enter your name here

Most Popular

error: Content is protected !!