Thursday, December 1, 2022
spot_img
Homeಉದ್ಯೋಗ ಮಾಹಿತಿ-ಅರ್ಜಿಎನ್‌ಟಿಪಿಸಿಯಲ್ಲಿ ಇಂಜಿನಿಯರ್‌ ಹುದ್ದೆ

ಎನ್‌ಟಿಪಿಸಿಯಲ್ಲಿ ಇಂಜಿನಿಯರ್‌ ಹುದ್ದೆ


ಹೊಸದಿಲ್ಲಿ : ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (ಎನ್‌ಟಿಪಿಸಿ) ಸಹಾಯಕ ಇಂಜಿನಿಯರ್, ಸಹಾಯಕ ಕೆಮಿಸ್ಟ್ ಹುದ್ದೆಗಳ ನೇಮಕಾತಿಗೆ ಪ್ರಕಟಣೆ ಹೊರಡಿಸಿದೆ. ಅಭ್ಯರ್ಥಿಗಳು ಅರ್ಜಿಗಳನ್ನು ನ.30 ರೊಳಗೆ ಸಲ್ಲಿಸಬೇಕು.
ಸಂಸ್ಥೆ ಹೆಸರು: ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (ಎನ್‌ಟಿಪಿಸಿ)
ಹುದ್ದೆ ಹೆಸರು: Assistant Engineer, Assistant Chemist
ಒಟ್ಟು ಹುದ್ದೆಗಳು: 26
ಉದ್ಯೋಗ ಸ್ಥಳ: ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ನವೆಂಬರ್ 30, 2022
ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯದಿಂದ ಬಿ.ಇ, ಬಿ.ಟೆಕ್ ಪದವಿ.
ವಯೋಮಿತಿ: ಗರಿಷ್ಠ ವಯಸ್ಸು 35 ವರ್ಷ.
ನೇಮಕಾತಿ ಪ್ರಕ್ರಿಯೆ: ಆನ್ ಲೈನ್ ಪರೀಕ್ಷೆ, ಆಪ್ಟಿಟ್ಯೂಡ್ ಪರೀಕ್ಷೆ, ಲಿಖಿತ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನ.
ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸಲು ಆರಂಭ : 16-11-2022
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 30-11-2022
https://careers.ntpc.co.in/recruitment/login.php

LEAVE A REPLY

Please enter your comment!
Please enter your name here

Most Popular

error: Content is protected !!