ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ಕಾರ್ಕಳ : ಬಜಗೋಳಿ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ 10ನೇ ತರಗತಿ ವಿದ್ಯಾರ್ಥಿನಿ ಸುಧೀಕ್ಷಾ ಕಾಮತ್‌ ಎತ್ತರ ಜಿಗಿತ ಪ್ರಥಮ ಮತ್ತು ಉದ್ದ ಜಿಗಿತದಲ್ಲಿ ದ್ವಿತೀಯ ಸ್ಥಾನ ಹಾಗೂ 9ನೇ ತರಗತಿ ವಿದ್ಯಾರ್ಥಿ ಶ್ರೇಯಸ್‌ ಶೆಟ್ಟಿ 400 ಓಟದಲ್ಲಿ ದ್ವಿತೀಯ ಹಾಗೂ 200 ಮೀ. ಓಟದಲ್ಲಿ ತೃತೀಯ ಸ್ಥಾನವನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Latest Articles

error: Content is protected !!