ಇಂಡಿಯನ್ ಆಯಿಲ್ ಕಾರ್ಪೊರೇಷನ್​ನಲ್ಲಿ 1760 ಹುದ್ದೆಗಳು

ಹೊಸದಿಲ್ಲಿ : ಇಂಡಿಯನ್ ಆಯಿಲ್ ಕಾರ್ಪೊರೇಷನ್​ನ 1760 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಬಯಸುವ ಅರ್ಹ ಅಭ್ಯರ್ಥಿಗಳು IOCLನ ಅಧಿಕೃತ ವೆಬ್‌ಸೈಟ್ iocl.comಗೆ ಭೇಟಿ ನೀಡಬಹುದು.
ತಂತ್ರಜ್ಞ, ಪದವಿ ಮತ್ತು ಟ್ರೇಡ್ ಅಪ್ರೆಂಟಿಸ್ (ತಾಂತ್ರಿಕ ಮತ್ತು ತಾಂತ್ರಿಕೇತರ) ಹುದ್ದೆಗಳಿಗೆ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಒಟ್ಟು ಹುದ್ದೆಗಳು – 1760
ಅರ್ಹತಾ ಮಾನದಂಡ – ಐಟಿಐ, ಪಿಯುಸಿ, ಡಿಪ್ಲೊಮಾ ಹಾಗೂ ಪದವಿ ತೇರ್ಗಡೆ
ವಯೋಮಿತಿ: 18 ವರ್ಷದಿಂದ 24 ವರ್ಷಗಳ ನಡುವೆ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಜನವರಿ 3, 2023
ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು
http://www.iocl.com





























































































































error: Content is protected !!
Scroll to Top